ಮಮತಾ.ಚನ್ನಪ್ಪ.ಮ್ಯಾಗೇರಿ
ಪ್ರಕಟಿತ ಸಾಹಿತ್ಯ
83
ಓದುಗರು
222,319
ಮೆಚ್ಚುಗೆಗಳು
12,211

ಪರಿಚಯ  

ಪ್ರತಿಲಿಪಿಯೊಂದಿಗೆ:    

ಸಾರಾಂಶ:

"ಬದುಕೆಂಬ ರೈಲಿನಲ್ಲಿ ಜೀವನಾನುಭವದ ದೊಡ್ಡ ಮೂಟೆಯನ್ನು ಹೊತ್ತು ನಡೆದಿರುವ ಪುಟ್ಟ ಪಯಣಿಗಳು ನಾನು.. ಕಾಕತಾಳೀಯವೆಂಬಂತೆ ರೈಲ್ವೆ ಇಲಾಖೆಯಲ್ಲೆ ಕೆಲಸಮಾಡುತ್ತ ಬದುಕು ಎಸೆದ ಪಂಥಗಳನ್ನು ಎದುರಿಸುತ್ತ ಸಾಗಿದ್ದೇನೆ. ಆ ಹಾದಿಯಲ್ಲಿ ಜೊತೆಗಾರರಾಗಿ ಸಾಥ್ ಕೊಟ್ಟ ಹವ್ಯಾಸಗಳು ಗೀಳುಗಳಾಗಿ ಆಗಾಗ ಪದಗಳಾಗಿಯೋ, ಕುಶಲ ಕಲೆಯ ರೂಪದಲ್ಲೋ, ಕುಂಚದಿಂದ ಹೊಮ್ಮಿದ ಚಿತ್ರವಾಗಿಯೋ ಅನಾವರಣವಾಗುತ್ತವೆ - ನೋವು, ನಲಿವುಗಳೆಲ್ಲದರ ಅಭಿವ್ಯಕ್ತಿಯಾಗುತ್ತವೆ.ಇದಕ್ಕಿಂತ ಹೆಚ್ಚು ಹೇಳಲೇನೂ ಇಲ್ಲ ; ಇದ್ದರು ಅವು ಅಭಿವ್ಯಕ್ತವಾಗುವುದು ಬರಹದಲ್ಲಿ ಭಾವನೆಗಳಾಗಿ... ಹೆಚ್ಚಾಗಿ ಕಲ್ಪಿಸಿ ಬರೆಯುವುದಕ್ಕಿಂತ ಕಣ್ಣಿಗೆ ಕಂಡಿದ್ದನ್ನು ಬರಹದಲ್ಲಿ ಬಿಂಬಿಸಲು ಪ್ರಯತ್ನಿಸುತ್ತೇನೆ...." ಬರಹಗಳ ಕುರಿತ ನಿಮ್ಮ ಅಭಿಪ್ರಾಯಕ್ಕಾಗಿ ನನ್ನ ಇ-ಮೇಲ್ ಐಡಿ-mamatachannappa980@gmail.com


ವಿನಾಯಕ ಕೋಡ್ಸರ

1,405 ಹಿಂಬಾಲಕರು

Shivani Shivani

5 ಹಿಂಬಾಲಕರು

ওয়ান লি ওয়ান

0 ಹಿಂಬಾಲಕರು

ಮಾಲತಿ ಕೆ "ಮಾನ್ವಿ"

21 ಹಿಂಬಾಲಕರು
kannada@pratilipi.com
+91 9845990788
ನಮ್ಮನ್ನು ಸಾಮಾಜಿಕ ಮಾಧ್ಯಮದಲ್ಲಿ ಹಿಂಬಾಲಿಸಿ
     

ನಮ್ಮ ಬಗ್ಗೆ
ನಮ್ಮ ಜೊತೆ ಕಾರ್ಯ ನಿರ್ವಹಿಸಿ
ಗೌಪ್ಯತಾ ನೀತಿ
ನಿಯಮಗಳಿಗೆ
© 2017 Nasadiya Tech. Pvt. Ltd.