Jayaram navagrama
ಪ್ರಕಟಿತ ಸಾಹಿತ್ಯ
107
ಓದುಗರು
65,189
ಮೆಚ್ಚುಗೆಗಳು
0

ಪರಿಚಯ  

ಪ್ರತಿಲಿಪಿಯೊಂದಿಗೆ:    

ಸಾರಾಂಶ:

ನಾನು ಮೂಡಬಿದ್ರಿ ಸಮೀಪದ ಪುಚ್ಚಮೊಗರಿನಲ್ಲಿ 1966 ರಿಂದ 1968 ಈ ಇಸವಿಯ ಮಧ್ಯೆ ಜನಿಸಿರುವ ಬಗ್ಗೆ ವದಂತಿ ಇದೆ! ನನ್ನ ತಂದೆ ಮತ್ತು ತಾಯಿ ಇಬ್ಬರೂ ಬಿಲ್ಲವರು. ನನಗೆ ಈಗ ಸುಮಾರು 48 ಆಗಿರಬಹುದು. ಒಂದನೇ ತರಗತಿಯಿಂದ 7 ನೇ ತರಗತಿ ತನಕ ನಮ್ಮ ಗ್ರಾಮದ ನಿತ್ಯಾನಂದ ಎಯ್ಡೆಡ್ ಎಲಿಮೆಂಟರಿ ಶಾಲೆ 8 ಮತ್ತು 9 ಸರಕಾರಿ ಪ್ರೌಢ ಶಾಲೆ ಕೊನ್ನೆಪದವು. ಇಲ್ಲಿ ಕಲಿತೆ. ನಾನು ಎಂಟನೇ ತರಗತಿಯಲ್ಲಿರುವಾಗ ಶ್ರೀಮತಿ ಇಂದಿರಾ ಗಾಂಧಿಯವರ ಕೊಲೆ ಆಯಿತು. ಆಗ ಚಿತ್ರದುರ್ಗದ ಸುಜಾತ ಟೀಚರ್ ಬಾಯ್ತುಂಬಾ ಅತ್ತಿದ್ದರು. ಹತ್ತು ವರುಷಗಳ ಕೆಳಗೆ ನನ್ನ ಊರನ್ನು ತ್ಯಜಿಸಿ ಸತಿಸುತರ ಪ್ರೀತ್ಯರ್ಥಂ ನವಗ್ರಾಮಾಗಮನ ಮಾಡಿ ನಾಯಿಯಂತೆ ವರ್ಕ್ ಮಾಡುತ್ತಾ ಜಾಯಿಂಟ್ ಪೆಯಿನ್ ಬ್ಯಾಕ್ ಪೆಯಿನ್ ಸ್ಕಿನ್ ಪ್ರಾಬ್ಲೆಮ್ ಇತ್ಯಾದಿ ಪ್ರಶಸ್ತಿ ಪಡೆಯುತ್ತಾ ಫೇಸ್ಬುಕ್ ವಿಸ್ಮಯ ನಗರಿ ಗಳಲ್ಲಿ ಮಿಂಚುತ್ತಾ ಅಥವಾ ಹಾಗೆಂದು ಭ್ರಮಿಸುತ್ತಾ! ಶ್ರೀಯುತ ಮೋಧೀಜಿಯವರ ಆಡಳಿತ ವೈಖರಿ ಏನೆಂದು ಅರಿಯಲಾರದೆ ಅರ್ಥೈಸಲಾರದೆ ಅಚ್ಚರಿಯಿಂದ ಮೂಗಿನ ಮೇಲೆ ಬೆರಳಿಟ್ಟುಕೊಂಡು ... ತುಂಬಾ ದಿನದಿಂದ ಆಲೋಚಿಸುತ್ತಾ ಇರುವ ಕನ್ನಡದ ಕಂದ ನಾನು. ನಟನೆ ಬರವಣಿಗೆ ಮತ್ತು ಅತೀ ಸರಳ ಜೀವನ ನನ್ನದು. ಎಷ್ಟು ಸರಳವೆಂದರೆ ಕೆಲವು ಸಲ ನನ್ನನ್ನು ನೋಡಿ ನಾನೇ ನಗ್ತೇನೆ. ಮತ್ತು ಹೆಚ್ಚಿನ ಸಲ ಇತರರು ನಗ್ತಾರೆ.


Madhukiran HL

130 ಹಿಂಬಾಲಕರು

Vanishree Chidananda

99 ಹಿಂಬಾಲಕರು

Punith R Punith R

8 ಹಿಂಬಾಲಕರು

Sudhindra G S

7 ಹಿಂಬಾಲಕರು

Usharamesh Usha

32 ಹಿಂಬಾಲಕರು
kannada@pratilipi.com
+91 9845990788
ನಮ್ಮನ್ನು ಸಾಮಾಜಿಕ ಮಾಧ್ಯಮದಲ್ಲಿ ಹಿಂಬಾಲಿಸಿ
     

ನಮ್ಮ ಬಗ್ಗೆ
ನಮ್ಮ ಜೊತೆ ಕಾರ್ಯ ನಿರ್ವಹಿಸಿ
ಗೌಪ್ಯತಾ ನೀತಿ
ನಿಯಮಗಳಿಗೆ
© 2017 Nasadiya Tech. Pvt. Ltd.